Psalms · chapter 9 · verse 8
Psalm 9:8 in Kannada
ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
Aatane neetiyinda lokakke nyaayateerisuvanu; aatanu prajegalige yathaarthavaagi nyaayateerpu koduvanu.
Psalm 9:8 in English
- King James Version (KJV)
- And he shall judge the world in righteousness, he shall minister judgment to the people in uprightness.
- World English Bible (WEB)
- He will judge the world in righteousness. He will administer judgment to the peoples in uprightness.
- American Standard Version (ASV)
- And he will judge the world in righteousness, He will minister judgment to the peoples in uprightness.
- Bible in Basic English (BBE)
- And he will be the judge of the world in righteousness, giving true decisions for the peoples.
- Darby Translation (DBY)
- And it is he that will judge the world with righteousness; he shall execute judgment upon the peoples with equity.
- Webster's Bible (WBS)
- And he shall judge the world in righteousness, he shall minister judgment to the people in uprightness.
- Young's Literal Translation (YLT)
- And He judgeth the world in righteousness, He judgeth the peoples in uprightness.
Read in context
- 6ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
- 7ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
- 8ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
- 9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- 10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
Cross references
- Psalm 96:13 ಕೀರ್ತನೆಗಳು 96:13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Revelation 20:12–13 ಪ್ರಕಟನೆ 20:12–13ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- Romans 2:5–6 ರೋಮಾಪುರದವರಿಗೆ 2:5–6ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Psalm 50:6 ಕೀರ್ತನೆಗಳು 50:6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
- Isaiah 11:4–5 ಯೆಶಾಯ 11:4–5ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Psalm 94:15 ಕೀರ್ತನೆಗಳು 94:15ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.