Psalms · chapter 90 · verse 1
Psalm 90:1 in Kannada
ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
Kartane, talatalaantaragalalli neenu namma vaasasthaanavaagiddee.
Psalm 90:1 in English
- King James Version (KJV)
- A Prayer of Moses the man of God. Lord, thou hast been our dwelling place in all generations.
- World English Bible (WEB)
- A Prayer by Moses, the man of God. Lord, you have been our dwelling place for all generations.
- American Standard Version (ASV)
- A Prayer of Moses the man of God. Lord, thou hast been our dwelling-place In all generations.
- Bible in Basic English (BBE)
- A Prayer of Moses, the man of God. Lord, you have been our resting-place in all generations.
- Darby Translation (DBY)
- A Prayer of Moses, the man of God. Lord, thou hast been our dwelling-place in all generations.
- Webster's Bible (WBS)
- A prayer of Moses the man of God. LORD, thou hast been our dwelling-place in all generations.
- Young's Literal Translation (YLT)
- A Prayer of Moses, the man of God. Lord, a habitation Thou — Thou hast been, To us — in generation and generation,
Read in context
- 1ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
- 2ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
- 3ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
Cross references
- Deuteronomy 33:27 ಧರ್ಮೋಪದೇಶಕಾಂಡ 33:27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
- 1 John 4:16 1 ಯೋಹಾನನು 4:16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- Psalm 71:3 ಕೀರ್ತನೆಗಳು 71:3ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Ezekiel 11:16 ಯೆಹೆಜ್ಕೇಲನು 11:16ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
- Psalm 91:9 ಕೀರ್ತನೆಗಳು 91:9ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
- John 6:56 ಯೋಹಾನನು 6:56ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
- Exodus 33:14–19 ವಿಮೋಚನಕಾಂಡ 33:14–19ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು. ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ. ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು. ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು. ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು. ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
- Psalm 89:1 ಕೀರ್ತನೆಗಳು 89:1ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
- 1 Kings 13:1 1 ಅರಸುಗಳು 13:1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--