Psalms · chapter 90 · verse 10
Psalm 90:10 in Kannada
ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
Namma aayushkaalavu eppattu varusha, baladindiddare embhattu varusha; aadaagyoo avu gala balavu prayaasavoo duhkhavoo aagive; adu bega koyidu haakalpaduttade; naavu haari hogutteve.
Psalm 90:10 in English
- King James Version (KJV)
- The days of our years [are] threescore years and ten; and if by reason of strength [they be] fourscore years, yet [is] their strength labour and sorrow; for it is soon cut off, and we fly away.
- World English Bible (WEB)
- The days of our years are seventy, or even by reason of strength eighty years; yet their pride is but labor and sorrow, for it passes quickly, and we fly away.
- American Standard Version (ASV)
- The days of our years are threescore years and ten, Or even by reason of strength fourscore years; Yet is their pride but labor and sorrow; For it is soon gone, and we fly away.
- Bible in Basic English (BBE)
- The measure of our life is seventy years; and if through strength it may be eighty years, its pride is only trouble and sorrow, for it comes to an end and we are quickly gone.
- Darby Translation (DBY)
- The days of our years are threescore years and ten; and if, by reason of strength, they be fourscore years, yet their pride is labour and vanity, for it is soon cut off, and we fly away.
- Webster's Bible (WBS)
- The days of our years [are] seventy years; and if by reason of strength [they are] eighty years, yet [is] their strength labor and sorrow; for it is soon cut off, and we fly away.
- Young's Literal Translation (YLT)
- Days of our years, in them [are] seventy years, And if, by reason of might, eighty years, Yet [is] their enlargement labour and vanity, For it hath been cut off hastily, and we fly away.
Read in context
- 8ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
- 9ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
- 10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- 11ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
- 12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
Cross references
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Psalm 78:39 ಕೀರ್ತನೆಗಳು 78:39ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
- 2 Samuel 19:35 2 ಸಮುವೇಲನು 19:35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
- Genesis 47:9 ಆದಿಕಾಂಡ 47:9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- Deuteronomy 34:7 ಧರ್ಮೋಪದೇಶಕಾಂಡ 34:7ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
- 1 Kings 1:1 1 ಅರಸುಗಳು 1:1ಅರಸನಾದ ದಾವೀದನು ವೃದ್ಧನಾಗಿಯೂ ಬಹಳ ಪ್ರಾಯಹೋದವನಾಗಿಯೂ ಇರುವಾಗ ಅವನನ್ನು ವಸ್ತ್ರಗಳಿಂದ ಹೊದಿಸಿದರು; ಆದರೆ ಅವನಿಗೆ ಬೆಚ್ಚಗಾಗಲಿಲ್ಲ.
- Job 24:24 ಯೋಬನು 24:24ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
- Job 14:10 ಯೋಬನು 14:10ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
- Ecclesiastes 12:2–7 ಪ್ರಸಂಗಿ 12:2–7ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಕತ್ತಲಾಗದಿರುವಾಗಲೇ ಮಳೆಯ ಮೋಡ ಗಳು ತಿರಿಗಿ ಬರುವದಕ್ಕಿಂತ ಮುಂಚೆಯೇ ಆತನನ್ನು ಸ್ಮರಿಸು. ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು. ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು. ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು. ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು. ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Isaiah 38:12 ಯೆಶಾಯ 38:12ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
Original words (Hebrew)
- days · H3117יוֹם yôwm
- years · H8141שָׁנֶה shâneh
- threescore · H7657שִׁבְעִים shibʻîym
- years · H8141שָׁנֶה shâneh
- ten · H7657שִׁבְעִים shibʻîym
- strength · H1369גְּבוּרָה gᵉbûwrâh
- fourscore · H8084שְׁמֹנִים shᵉmônîym
- years · H8141שָׁנֶה shâneh
- strength · H7296רֹהָב rôhâb
- labour · H5999עָמָל ʻâmâl
- sorrow · H205אָוֶן ʼâven
- soon · H2440חִישׁ chîysh
- off · H1468גּוּז gûwz
- away · H5774עוּף ʻûwph