Psalms · chapter 90 · verse 11
Psalm 90:11 in Kannada
ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
Ninna kopada balavannu tilida vanaaru? Ninna bhayada prakaarave ninna ugrate ide.
Psalm 90:11 in English
- King James Version (KJV)
- Who knoweth the power of thine anger? even according to thy fear, [so is] thy wrath.
- World English Bible (WEB)
- Who knows the power of your anger, your wrath according to the fear that is due to you?
- American Standard Version (ASV)
- Who knoweth the power of thine anger, And thy wrath according to the fear that is due unto thee?
- Bible in Basic English (BBE)
- Who has knowledge of the power of your wrath, or who takes note of the weight of your passion?
- Darby Translation (DBY)
- Who knoweth the power of thine anger? and thy wrath according to the fear of thee?
- Webster's Bible (WBS)
- Who knoweth the power of thy anger? even according to thy fear, [so is] thy wrath.
- Young's Literal Translation (YLT)
- Who knoweth the power of Thine anger? And according to Thy fear — Thy wrath?
Read in context
- 9ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
- 10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- 11ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
- 12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
- 13ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
Cross references
- Isaiah 33:14 ಯೆಶಾಯ 33:14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Leviticus 26:24 ಯಾಜಕಕಾಂಡ 26:24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- Leviticus 26:18 ಯಾಜಕಕಾಂಡ 26:18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- Revelation 6:17 ಪ್ರಕಟನೆ 6:17ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Deuteronomy 29:20–29 ಧರ್ಮೋಪದೇಶಕಾಂಡ 29:20–29ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ. ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Deuteronomy 28:59 ಧರ್ಮೋಪದೇಶಕಾಂಡ 28:59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
- Leviticus 26:21 ಯಾಜಕಕಾಂಡ 26:21ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
- 2 Corinthians 5:11 2 ಕೊರಿಂಥದವರಿಗೆ 5:11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
- Psalm 76:7 ಕೀರ್ತನೆಗಳು 76:7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- Leviticus 26:28 ಯಾಜಕಕಾಂಡ 26:28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- Luke 12:5 ಲೂಕನು 12:5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.