Skip to content
ThuthiThuthiThuthi
Psalms · chapter 90 · verse 14

Psalm 90:14 in Kannada

ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು.

Beligge ninna karuneyinda namage truptipadisu; aaga namma divasagalallellaa utsaahadhvanigaidu santosha paduvevu.

Psalm 90:14 in English

King James Version (KJV)
O satisfy us early with thy mercy; that we may rejoice and be glad all our days.
World English Bible (WEB)
Satisfy us in the morning with your loving kindness, that we may rejoice and be glad all our days.
American Standard Version (ASV)
Oh satisfy us in the morning with thy lovingkindness, That we may rejoice and be glad all our days.
Bible in Basic English (BBE)
In the morning give us your mercy in full measure; so that we may have joy and delight all our days.
Darby Translation (DBY)
Satisfy us early with thy loving-kindness; that we may sing for joy and be glad all our days.
Webster's Bible (WBS)
O satisfy us early with thy mercy; that we may rejoice and be glad all our days.
Young's Literal Translation (YLT)
Satisfy us at morn [with] Thy kindness, And we sing and rejoice all our days.

Read in context

  1. 12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
  2. 13ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
  3. 14ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು.
  4. 15ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.
  5. 16ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
Read all of Psalm 90

Cross references

Original words (Hebrew)

Psalm 90:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.