Psalms · chapter 90 · verse 17
Psalm 90:17 in Kannada
ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
Namma devaraada kartana ramyateyu namma mele irali; naavu kaihaakida kailasavannu namage sthirapadisu; haudu, namma kelasavannu sthirapadisu;
Psalm 90:17 in English
- King James Version (KJV)
- And let the beauty of the LORD our God be upon us: and establish thou the work of our hands upon us; yea, the work of our hands establish thou it.
- World English Bible (WEB)
- Let the favor of the Lord our God be on us. Establish the work of our hands for us. Yes, establish the work of our hands.
- American Standard Version (ASV)
- And let the favor of the Lord our God be upon us; And establish thou the work of our hands upon us; Yea, the work of our hands establish thou it.
- Bible in Basic English (BBE)
- Let the pleasure of the Lord our God be on us: O Lord, give strength to the work of our hands.
- Darby Translation (DBY)
- And let the beauty of Jehovah our God be upon us; and establish thou the work of our hands upon us: yea, the work of our hands, establish thou it.
- Webster's Bible (WBS)
- And let the beauty of the LORD our God be upon us: and establish thou the work of our hands upon us; yes, the work of our hands establish thou it.
- Young's Literal Translation (YLT)
- And let the pleasantness of Jehovah our God be upon us, And the work of our hands establish on us, Yea, the work of our hands establish it!
Read in context
- 15ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.
- 16ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- 17ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
Cross references
- Proverbs 16:3 ಜ್ಞಾನೋಕ್ತಿಗಳು 16:3ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
- 1 Corinthians 3:7 1 ಕೊರಿಂಥದವರಿಗೆ 3:7ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
- Job 22:28 ಯೋಬನು 22:28ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು.
- Isaiah 26:12 ಯೆಶಾಯ 26:12ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
- Psalm 118:25 ಕೀರ್ತನೆಗಳು 118:25ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ.
- Psalm 80:3 ಕೀರ್ತನೆಗಳು 80:3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 80:7 ಕೀರ್ತನೆಗಳು 80:7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 68:28 ಕೀರ್ತನೆಗಳು 68:28ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.