Psalms · chapter 90 · verse 3
Psalm 90:3 in Kannada
ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
Neenu manushyanannu naashanakke tirugisi-- manushyara makkale, hintirugiri endu heluttee;
Psalm 90:3 in English
- King James Version (KJV)
- Thou turnest man to destruction; and sayest, Return, ye children of men.
- World English Bible (WEB)
- You turn man to destruction, saying, “Return, you children of men.”
- American Standard Version (ASV)
- Thou turnest man to destruction, And sayest, Return, ye children of men.
- Bible in Basic English (BBE)
- You send man back to his dust; and say, Go back, you children of men.
- Darby Translation (DBY)
- Thou makest [mortal] man to return to dust, and sayest, Return, children of men.
- Webster's Bible (WBS)
- Thou turnest man to destruction; and sayest, Return, ye children of men.
- Young's Literal Translation (YLT)
- Thou turnest man unto a bruised thing, And sayest, Turn back, ye sons of men.
Read in context
- 1ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
- 2ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
- 3ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
- 4ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
- 5ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
Cross references
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Psalm 146:4 ಕೀರ್ತನೆಗಳು 146:4ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
- Numbers 14:35 ಅರಣ್ಯಕಾಂಡ 14:35ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
- Psalm 104:29 ಕೀರ್ತನೆಗಳು 104:29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
- Job 34:14–15 ಯೋಬನು 34:14–15ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ; ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
- Job 12:10 ಯೋಬನು 12:10ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
- Genesis 6:6–7 ಆದಿಕಾಂಡ 6:6–7ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು. ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.