Psalms · chapter 90 · verse 4
Psalm 90:4 in Kannada
ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
Saavira varushagalu ninna drushtige kaledu hodaninneya divasada haageyoo raatri jaavada haageyoo ave.
Psalm 90:4 in English
- King James Version (KJV)
- For a thousand years in thy sight [are but] as yesterday when it is past, and [as] a watch in the night.
- World English Bible (WEB)
- For a thousand years in your sight are just like yesterday when it is past, like a watch in the night.
- American Standard Version (ASV)
- For a thousand years in thy sight Are but as yesterday when it is past, And as a watch in the night.
- Bible in Basic English (BBE)
- For to you a thousand years are no more than yesterday when it is past, and like a watch in the night.
- Darby Translation (DBY)
- For a thousand years, in thy sight, are as yesterday when it is past, and [as] a watch in the night.
- Webster's Bible (WBS)
- For a thousand years in thy sight [are but] as yesterday when it is past, and [as] a watch in the night.
- Young's Literal Translation (YLT)
- For a thousand years in Thine eyes [are] as yesterday, For it passeth on, yea, a watch by night.
Read in context
- 2ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
- 3ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
- 4ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
- 5ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
- 6ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.
Cross references
- 2 Peter 3:8 2 ಪೇತ್ರನು 3:8ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- Matthew 24:43 ಮತ್ತಾಯನು 24:43ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
- Luke 12:38 ಲೂಕನು 12:38ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
- Matthew 14:25 ಮತ್ತಾಯನು 14:25ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.