Psalms · chapter 90 · verse 6
Psalm 90:6 in Kannada
ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.
Adu beligge arali beleyuttade. Sanjeyalli koyyalpattu onaguttade.
Psalm 90:6 in English
- King James Version (KJV)
- In the morning it flourisheth, and groweth up; in the evening it is cut down, and withereth.
- World English Bible (WEB)
- In the morning it sprouts and springs up. By evening, it is withered and dry.
- American Standard Version (ASV)
- In the morning it flourisheth, and groweth up; In the evening it is cut down, and withereth.
- Bible in Basic English (BBE)
- In the morning it is green; in the evening it is cut down, and becomes dry.
- Darby Translation (DBY)
- In the morning it flourisheth and groweth up; in the evening it is cut down and withereth.
- Webster's Bible (WBS)
- In the morning it flourisheth, and groweth; in the evening it is cut down, and withereth.
- Young's Literal Translation (YLT)
- In the morning it flourisheth, and hath changed, At evening it is cut down, and hath withered.
Read in context
- 4ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
- 5ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
- 6ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.
- 7ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
- 8ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
Cross references
- Job 14:2 ಯೋಬನು 14:2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- Psalm 92:7 ಕೀರ್ತನೆಗಳು 92:7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
- James 1:11 ಯಾಕೋಬನು 1:11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Matthew 6:30 ಮತ್ತಾಯನು 6:30ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?