Skip to content
ThuthiThuthiThuthi
Psalms · chapter 90 · verse 8

Psalm 90:8 in Kannada

ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.

Namma akramagalannu ninna mundeyoo namma mareyaada paapagalannu ninna mukhada belakinalliyoo ittiddee.

Psalm 90:8 in English

King James Version (KJV)
Thou hast set our iniquities before thee, our secret [sins] in the light of thy countenance.
World English Bible (WEB)
You have set our iniquities before you, our secret sins in the light of your presence.
American Standard Version (ASV)
Thou hast set our iniquities before thee, Our secret sins in the light of thy countenance.
Bible in Basic English (BBE)
You have put our evil doings before you, our secret sins in the light of your face.
Darby Translation (DBY)
Thou hast set our iniquities before thee, our secret [sins] in the light of thy countenance.
Webster's Bible (WBS)
Thou hast set our iniquities before thee, our secret [sins] in the light of thy countenance.
Young's Literal Translation (YLT)
Thou hast set our iniquities before Thee, Our hidden things at the light of Thy face,

Read in context

  1. 6ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.
  2. 7ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
  3. 8ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
  4. 9ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
  5. 10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
Read all of Psalm 90

Cross references

Original words (Hebrew)

Psalm 90:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.