Psalms · chapter 90 · verse 9
Psalm 90:9 in Kannada
ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
Namma divasagalellaa ninna kopadinda daatihodavu. Namma varushagalannu kelida katheya haage kale yutteve.
Psalm 90:9 in English
- King James Version (KJV)
- For all our days are passed away in thy wrath: we spend our years as a tale [that is told].
- World English Bible (WEB)
- For all our days have passed away in your wrath. We bring our years to an end as a sigh.
- American Standard Version (ASV)
- For all our days are passed away in thy wrath: We bring our years to an end as a sigh.
- Bible in Basic English (BBE)
- For all our days have gone by in your wrath; our years come to an end like a breath.
- Darby Translation (DBY)
- For all our days pass away in thy wrath: we spend our years as a [passing] thought.
- Webster's Bible (WBS)
- For all our days are passed away in thy wrath: we spend our years, as a tale [that is told] .
- Young's Literal Translation (YLT)
- For all our days pined away in Thy wrath, We consumed our years as a meditation.
Read in context
- 7ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
- 8ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
- 9ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
- 10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- 11ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
Cross references
- Psalm 78:33 ಕೀರ್ತನೆಗಳು 78:33ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- Psalm 90:4 ಕೀರ್ತನೆಗಳು 90:4ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.