Psalms · chapter 91 · verse 12
Psalm 91:12 in Kannada
ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
Ninna paadavu kallige tagalada haage avaru ninnannu tamma kaigalalli ettikolluvaru.
Psalm 91:12 in English
- King James Version (KJV)
- They shall bear thee up in [their] hands, lest thou dash thy foot against a stone.
- World English Bible (WEB)
- They will bear you up in their hands, so that you won’t dash your foot against a stone.
- American Standard Version (ASV)
- They shall bear thee up in their hands, Lest thou dash thy foot against a stone.
- Bible in Basic English (BBE)
- In their hands they will keep you up, so that your foot may not be crushed against a stone.
- Darby Translation (DBY)
- They shall bear thee up in [their] hands, lest thou dash thy foot against a stone.
- Webster's Bible (WBS)
- They shall bear thee up in [their] hands, lest thou dash thy foot against a stone.
- Young's Literal Translation (YLT)
- On the hands they bear thee up, Lest thou smite against a stone thy foot.
Read in context
- 10ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
- 11ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
- 12ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
- 13ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
- 14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
Cross references
- Psalm 37:24 ಕೀರ್ತನೆಗಳು 37:24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- Proverbs 3:23 ಜ್ಞಾನೋಕ್ತಿಗಳು 3:23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
- Luke 4:11 ಲೂಕನು 4:11ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Matthew 4:6 ಮತ್ತಾಯನು 4:6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
- Isaiah 46:3 ಯೆಶಾಯ 46:3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
- Job 5:23 ಯೋಬನು 5:23ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.