Psalms · chapter 91 · verse 13
Psalm 91:13 in Kannada
ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
Sinha sarpa mele nadeyuvi; yauvanada sinhavannoo ghatasarpavannoo tulidu biduvi.
Psalm 91:13 in English
- King James Version (KJV)
- Thou shalt tread upon the lion and adder: the young lion and the dragon shalt thou trample under feet.
- World English Bible (WEB)
- You will tread on the lion and cobra. You will trample the young lion and the serpent underfoot.
- American Standard Version (ASV)
- Thou shalt tread upon the lion and adder: The young lion and the serpent shalt thou trample under foot.
- Bible in Basic English (BBE)
- You will put your foot on the lion and the snake; the young lion and the great snake will be crushed under your feet.
- Darby Translation (DBY)
- Thou shalt tread upon the lion and the adder; the young lion and the dragon shalt thou trample under foot.
- Webster's Bible (WBS)
- Thou shalt tread upon the lion and adder: the young lion and the dragon shalt thou trample under feet.
- Young's Literal Translation (YLT)
- On lion and asp thou treadest, Thou trampest young lion and dragon.
Read in context
- 11ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
- 12ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
- 13ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
- 14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- 15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
Cross references
- Luke 10:19 ಲೂಕನು 10:19ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
- Mark 16:18 ಮಾರ್ಕನು 16:18ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- Daniel 6:22 ದಾನಿಯೇಲನು 6:22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- 1 Samuel 17:37 1 ಸಮುವೇಲನು 17:37ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Judges 14:5–6 ನ್ಯಾಯಸ್ಥಾಪಕರು 14:5–6ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು. ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
- Acts 28:3–6 ಅಪೊಸ್ತಲರ ಕೃತ್ಯಗಳು 28:3–6ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು. ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ. ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Revelation 20:1–2 ಪ್ರಕಟನೆ 20:1–2ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Psalm 58:4 ಕೀರ್ತನೆಗಳು 58:4ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ.
- Job 5:23 ಯೋಬನು 5:23ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.