Psalms · chapter 91 · verse 16
Psalm 91:16 in Kannada
ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
Deerghaayushyadinda avanannu truptipadisi nanna rakshaneyannu avanige torisuvenu.
Psalm 91:16 in English
- King James Version (KJV)
- With long life will I satisfy him, and shew him my salvation.
- World English Bible (WEB)
- I will satisfy him with long life, and show him my salvation.”
- American Standard Version (ASV)
- With long life will I satisfy him, And show him my salvation.
- Bible in Basic English (BBE)
- With long life will he be rewarded; and I will let him see my salvation.
- Darby Translation (DBY)
- With length of days will I satisfy him, and shew him my salvation.
- Webster's Bible (WBS)
- With long life will I satisfy him, and show him my salvation.
- Young's Literal Translation (YLT)
- With length of days I satisfy him, And I cause him to look on My salvation!
Read in context
- 14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- 15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- 16ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
Cross references
- Proverbs 3:2 ಜ್ಞಾನೋಕ್ತಿಗಳು 3:2ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
- Proverbs 3:16 ಜ್ಞಾನೋಕ್ತಿಗಳು 3:16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
- Psalm 21:4 ಕೀರ್ತನೆಗಳು 21:4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- Psalm 50:23 ಕೀರ್ತನೆಗಳು 50:23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Isaiah 65:20–22 ಯೆಶಾಯ 65:20–22ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು. ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು. ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- Job 5:26 ಯೋಬನು 5:26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Deuteronomy 6:2 ಧರ್ಮೋಪದೇಶಕಾಂಡ 6:2ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
- Luke 2:30 ಲೂಕನು 2:30ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
- Proverbs 22:4 ಜ್ಞಾನೋಕ್ತಿಗಳು 22:4ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Genesis 25:8 ಆದಿಕಾಂಡ 25:8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.