Psalms · chapter 91 · verse 2
Psalm 91:2 in Kannada
ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
Nanna aashrayavoo koteyoo naanu bharavasavittiruva nanna devaroo endu naanu kartanige heluttene.
Psalm 91:2 in English
- King James Version (KJV)
- I will say of the LORD, [He is] my refuge and my fortress: my God; in him will I trust.
- World English Bible (WEB)
- I will say of the LORD, “He is my refuge and my fortress; my God, in whom I trust.”
- American Standard Version (ASV)
- I will say of Jehovah, He is my refuge and my fortress; My God, in whom I trust.
- Bible in Basic English (BBE)
- Who says of the Lord, He is my safe place and my tower of strength: he is my God, in whom is my hope.
- Darby Translation (DBY)
- I say of Jehovah, My refuge and my fortress; my God, I will confide in him.
- Webster's Bible (WBS)
- I will say of the LORD, [He is] my refuge and my fortress: my God; in him will I trust.
- Young's Literal Translation (YLT)
- He is saying of Jehovah, 'My refuge, and my bulwark, my God, I trust in Him,'
Read in context
- 1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- 2ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
- 3ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.
- 4ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
Cross references
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Psalm 142:5 ಕೀರ್ತನೆಗಳು 142:5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- Psalm 62:5–8 ಕೀರ್ತನೆಗಳು 62:5–8ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ. ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು. ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ. ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- Psalm 71:3 ಕೀರ್ತನೆಗಳು 71:3ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
- Psalm 14:6 ಕೀರ್ತನೆಗಳು 14:6ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
- Psalm 91:9 ಕೀರ್ತನೆಗಳು 91:9ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
- Deuteronomy 33:27–29 ಧರ್ಮೋಪದೇಶಕಾಂಡ 33:27–29ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು. ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ. ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Psalm 48:14 ಕೀರ್ತನೆಗಳು 48:14ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.