Psalms · chapter 91 · verse 6
Psalm 91:6 in Kannada
ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
Andhakaaradalli nadeyuva jaadyakkoo illave madhyaahnadalli haalu maaduva naashanakkoo neenu bhayapadade iruvi.
Psalm 91:6 in English
- King James Version (KJV)
- [Nor] for the pestilence [that] walketh in darkness; [nor] for the destruction [that] wasteth at noonday.
- World English Bible (WEB)
- nor of the pestilence that walks in darkness, nor of the destruction that wastes at noonday.
- American Standard Version (ASV)
- For the pestilence that walketh in darkness, Nor for the destruction that wasteth at noonday.
- Bible in Basic English (BBE)
- Or of the disease which takes men in the dark, or of the destruction which makes waste when the sun is high.
- Darby Translation (DBY)
- For the pestilence that walketh in darkness, for the destruction that wasteth at noonday.
- Webster's Bible (WBS)
- [Nor] for the pestilence [that] walketh in darkness; [nor] for the destruction [that] wasteth at noon-day.
- Young's Literal Translation (YLT)
- Of pestilence in thick darkness that walketh, Of destruction that destroyeth at noon,
Read in context
- 4ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
- 5ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ
- 6ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
- 7ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ.
- 8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
Cross references
- Psalm 121:5–6 ಕೀರ್ತನೆಗಳು 121:5–6ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ. ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
- Numbers 16:48 ಅರಣ್ಯಕಾಂಡ 16:48ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
- Matthew 24:6–7 ಮತ್ತಾಯನು 24:6–7ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ. ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
- Exodus 12:29–30 ವಿಮೋಚನಕಾಂಡ 12:29–30ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು. ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
- 2 Kings 19:35 2 ಅರಸುಗಳು 19:35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- 1 Corinthians 10:3–10 1 ಕೊರಿಂಥದವರಿಗೆ 10:3–10ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು; ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ. ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು. ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ. ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ. ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು. ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
- 2 Samuel 24:15 2 ಸಮುವೇಲನು 24:15ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.