Psalms · chapter 91 · verse 7
Psalm 91:7 in Kannada
ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ.
Ninna kadeyalli saavira janaroo ninna balagadeyalli hattu saavira janaroo biddaagyoo ninna saviాpakke adu baruvadilla.
Psalm 91:7 in English
- King James Version (KJV)
- A thousand shall fall at thy side, and ten thousand at thy right hand; [but] it shall not come nigh thee.
- World English Bible (WEB)
- A thousand may fall at your side, and ten thousand at your right hand; but it will not come near you.
- American Standard Version (ASV)
- A thousand shall fall at thy side, And ten thousand at thy right hand; [But] it shall not come nigh thee.
- Bible in Basic English (BBE)
- You will see a thousand falling by your side, and ten thousand at your right hand; but it will not come near you.
- Darby Translation (DBY)
- A thousand shall fall at thy side, and ten thousand at thy right hand; [but] it shall not come nigh thee.
- Webster's Bible (WBS)
- A thousand shall fall at thy side, and ten thousand at thy right hand; [but] it shall not come nigh thee.
- Young's Literal Translation (YLT)
- There fall at thy side a thousand, And a myriad at thy right hand, Unto thee it cometh not nigh.
Read in context
- 5ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ
- 6ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
- 7ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ.
- 8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
- 9ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
Cross references
- Exodus 12:12–13 ವಿಮೋಚನಕಾಂಡ 12:12–13ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
- Genesis 7:23 ಆದಿಕಾಂಡ 7:23ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
- Psalm 32:6 ಕೀರ್ತನೆಗಳು 32:6ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
- Numbers 14:37–38 ಅರಣ್ಯಕಾಂಡ 14:37–38ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು. ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
- Joshua 14:10 ಯೆಹೋಶುವ 14:10ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.