Psalms · chapter 91 · verse 8
Psalm 91:8 in Kannada
ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
Ninna kannugalinda maatra neenu drushtisi dushtarige muyyige muyyi aaguvadannu noduvi.
Psalm 91:8 in English
- King James Version (KJV)
- Only with thine eyes shalt thou behold and see the reward of the wicked.
- World English Bible (WEB)
- You will only look with your eyes, and see the recompense of the wicked.
- American Standard Version (ASV)
- Only with thine eyes shalt thou behold, And see the reward of the wicked.
- Bible in Basic English (BBE)
- Only with your eyes will you see the reward of the evil-doers.
- Darby Translation (DBY)
- Only with thine eyes shalt thou behold, and see the reward of the wicked.
- Webster's Bible (WBS)
- Only with thy eyes shalt thou behold and see the reward of the wicked.
- Young's Literal Translation (YLT)
- But with thine eyes thou lookest, And the reward of the wicked thou seest,
Read in context
- 6ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
- 7ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ.
- 8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
- 9ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
- 10ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
Cross references
- Psalm 37:34 ಕೀರ್ತನೆಗಳು 37:34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
- Proverbs 3:25–26 ಜ್ಞಾನೋಕ್ತಿಗಳು 3:25–26ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು. ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
- Psalm 92:11 ಕೀರ್ತನೆಗಳು 92:11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
- Malachi 1:5 ಮಲಾಕಿಯ 1:5ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Hebrews 2:2 ಇಬ್ರಿಯರಿಗೆ 2:2ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ