Psalms · chapter 92 · verse 1
Psalm 92:1 in Kannada
ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ
Kartanannu kondaaduvadoo; mahonnatane, ninna hesarannu keertisuvadoo
Psalm 92:1 in English
- King James Version (KJV)
- A Psalm [or] Song for the sabbath day. [It is a] good [thing] to give thanks unto the LORD, and to sing praises unto thy name, O most High:
- World English Bible (WEB)
- A Psalm. A song for the Sabbath day. It is a good thing to give thanks to the LORD, to sing praises to your name, Most High,
- American Standard Version (ASV)
- A Psalm, a Song for the sabbath day. It is a good thing to give thanks unto Jehovah, And to sing praises unto thy name, O Most High;
- Bible in Basic English (BBE)
- A Psalm. A Song for the Sabbath. It is a good thing to give praise to the Lord, and to make melody to your name, O Most High;
- Darby Translation (DBY)
- A Psalm, a Song, for the Sabbath day. It is good to give thanks unto Jehovah, and to sing psalms unto thy name, O Most High;
- Webster's Bible (WBS)
- A Psalm [or] Song for the sabbath day. [It is a] good [thing] to give thanks to the LORD, and to sing praises to thy name, O Most High.
- Young's Literal Translation (YLT)
- A Psalm. — A Song for the sabbath-day. Good to give thanks to Jehovah, And to sing praises to Thy name, O Most High,
Read in context
- 1ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ
- 2ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
- 3ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
Cross references
- Psalm 147:1 ಕೀರ್ತನೆಗಳು 147:1ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
- Psalm 107:1 ಕೀರ್ತನೆಗಳು 107:1ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
- Psalm 107:21–22 ಕೀರ್ತನೆಗಳು 107:21–22ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Ephesians 5:19 ಎಫೆಸದವರಿಗೆ 5:19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- Psalm 135:3 ಕೀರ್ತನೆಗಳು 135:3ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
- Psalm 33:1 ಕೀರ್ತನೆಗಳು 33:1ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
- Psalm 73:28 ಕೀರ್ತನೆಗಳು 73:28ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
- Psalm 107:8 ಕೀರ್ತನೆಗಳು 107:8ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- Daniel 4:34–37 ದಾನಿಯೇಲನು 4:34–37ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು. ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು. ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Psalm 54:6 ಕೀರ್ತನೆಗಳು 54:6ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
- Daniel 5:18 ದಾನಿಯೇಲನು 5:18ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
- Isaiah 58:13–14 ಯೆಶಾಯ 58:13–14ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ. ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.