Psalms · chapter 92 · verse 10
Psalm 92:10 in Kannada
ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
Aadare neenu nanna kombannu kaadukonada kombinahaage ettuvi; hosa enneyinda abhishikta naaguvenu.
Psalm 92:10 in English
- King James Version (KJV)
- But my horn shalt thou exalt like [the horn of] an unicorn: I shall be anointed with fresh oil.
- World English Bible (WEB)
- But you have exalted my horn like that of the wild ox. I am anointed with fresh oil.
- American Standard Version (ASV)
- But my horn hast thou exalted like [the horn of] the wild-ox: I am anointed with fresh oil.
- Bible in Basic English (BBE)
- But my horn is lifted up like the horn of the ox: the best oil is flowing on my head.
- Darby Translation (DBY)
- But my horn shalt thou exalt like a buffalo's: I shall be anointed with fresh oil.
- Webster's Bible (WBS)
- But my horn shalt thou exalt like [the horn of] an unicorn: I shall be anointed with fresh oil.
- Young's Literal Translation (YLT)
- And Thou exaltest as a reem my horn, I have been anointed with fresh oil.
Read in context
- 8ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
- 9ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.
- 10ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
- 11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
- 12ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
Cross references
- Psalm 23:5 ಕೀರ್ತನೆಗಳು 23:5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- Psalm 89:17 ಕೀರ್ತನೆಗಳು 89:17ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
- Psalm 45:7 ಕೀರ್ತನೆಗಳು 45:7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- 2 Corinthians 1:21 2 ಕೊರಿಂಥದವರಿಗೆ 1:21ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
- Psalm 75:10 ಕೀರ್ತನೆಗಳು 75:10ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- 1 Samuel 2:10 1 ಸಮುವೇಲನು 2:10ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
- Psalm 89:24 ಕೀರ್ತನೆಗಳು 89:24ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Numbers 24:8 ಅರಣ್ಯಕಾಂಡ 24:8ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
- 1 Samuel 2:1 1 ಸಮುವೇಲನು 2:1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
- Psalm 132:17 ಕೀರ್ತನೆಗಳು 132:17ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.