Psalms · chapter 92 · verse 11
Psalm 92:11 in Kannada
ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
Nanna kannu saha nanna virodhigala mele drushtisuvadu; nanage virodhavaagi eluva durmaargigalannu kuritu nanna ishtadante nanna kivigalu keluvavu.
Psalm 92:11 in English
- King James Version (KJV)
- Mine eye also shall see [my desire] on mine enemies, [and] mine ears shall hear [my desire] of the wicked that rise up against me.
- World English Bible (WEB)
- My eye has also seen my enemies. My ears have heard of the wicked enemies who rise up against me.
- American Standard Version (ASV)
- Mine eye also hath seen [my desire] on mine enemies, Mine ears have heard [my desire] of the evil-doers that rise up against me.
- Bible in Basic English (BBE)
- My eyes have seen trouble come on my haters; my ears have news of the fate of the evil-doers who have come up against me.
- Darby Translation (DBY)
- And mine eye shall see [its desire] on mine enemies; mine ears shall hear [it] of the evil-doers that rise up against me.
- Webster's Bible (WBS)
- My eye also shall see [my desire] on my enemies, [and] my ears shall hear [my desire] of the wicked that rise up against me.
- Young's Literal Translation (YLT)
- And mine eye looketh on mine enemies, Of those rising up against me, The evil doers, do mine ears hear.
Read in context
- 9ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.
- 10ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
- 11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
- 12ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
- 13ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
Cross references
- Psalm 91:8 ಕೀರ್ತನೆಗಳು 91:8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
- Psalm 54:7 ಕೀರ್ತನೆಗಳು 54:7ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
- Psalm 112:8 ಕೀರ್ತನೆಗಳು 112:8ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
- Psalm 59:10 ಕೀರ್ತನೆಗಳು 59:10ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
- Psalm 37:34 ಕೀರ್ತನೆಗಳು 37:34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.