Skip to content
ThuthiThuthiThuthi
Psalms · chapter 92 · verse 13

Psalm 92:13 in Kannada

ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.

Avaru kartana aalayadalli nedalpattu namma devara angalagalalli vruddhiyaaguvaru.

Psalm 92:13 in English

King James Version (KJV)
Those that be planted in the house of the LORD shall flourish in the courts of our God.
World English Bible (WEB)
They are planted in the LORD’s house. They will flourish in our God’s courts.
American Standard Version (ASV)
They are planted in the house of Jehovah; They shall flourish in the courts of our God.
Bible in Basic English (BBE)
Those who are planted in the house of the Lord will come up tall and strong in his gardens.
Darby Translation (DBY)
Those that are planted in the house of Jehovah shall flourish in the courts of our God:
Webster's Bible (WBS)
Those that are planted in the house of the LORD shall flourish in the courts of our God.
Young's Literal Translation (YLT)
Those planted in the house of Jehovah, In the courts of our God do flourish.

Read in context

  1. 11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
  2. 12ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
  3. 13ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
  4. 14ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
  5. 15ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
Read all of Psalm 92

Cross references

Original words (Hebrew)

Psalm 92:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.