Psalms · chapter 92 · verse 15
Psalm 92:15 in Kannada
ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
Kartanu yathaarthanoo nanna bandeyoo aagiddaane; aatanalli aneeti iruvadilla.
Psalm 92:15 in English
- King James Version (KJV)
- To shew that the LORD [is] upright: [he is] my rock, and [there is] no unrighteousness in him.
- World English Bible (WEB)
- to show that the LORD is upright. He is my rock, and there is no unrighteousness in him.
- American Standard Version (ASV)
- To show that Jehovah is upright; He is my rock, and there is no unrighteousness in him.
- Bible in Basic English (BBE)
- For a sign that the Lord is upright; he is my Rock, there is no deceit in him.
- Darby Translation (DBY)
- To shew that Jehovah is upright: [he is] my rock, and there is no unrighteousness in him.
- Webster's Bible (WBS)
- To show that the LORD [is] upright: [he is] my rock, and [there is] no unrighteousness in him.
- Young's Literal Translation (YLT)
- To declare that upright [is] Jehovah my rock, And there is no perverseness in Him!
Read in context
- 13ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
- 14ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- 15ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
Cross references
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Romans 9:14 ರೋಮಾಪುರದವರಿಗೆ 9:14ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
- Job 34:10 ಯೋಬನು 34:10ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Psalm 62:6 ಕೀರ್ತನೆಗಳು 62:6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
- Psalm 145:17 ಕೀರ್ತನೆಗಳು 145:17ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
- Zephaniah 3:5 ಚೆಫನ್ಯ 3:5ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
- John 15:1–3 ಯೋಹಾನನು 15:1–3ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು. ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
- 1 Peter 1:4–5 1 ಪೇತ್ರನು 1:4–5ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ. ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- 1 Corinthians 1:8–9 1 ಕೊರಿಂಥದವರಿಗೆ 1:8–9ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು. ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- 1 Thessalonians 5:23–24 1 ಥೆಸಲೊನೀಕದವರಿಗೆ 5:23–24ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ. ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
- 2 Thessalonians 1:6–7 2 ಥೆಸಲೊನೀಕದವರಿಗೆ 1:6–7ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ