Psalms · chapter 92 · verse 2
Psalm 92:2 in Kannada
ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
Beligge ninna preeti karuneyannoo prati raatri yalli ninna nambigastikeyannoo
Psalm 92:2 in English
- King James Version (KJV)
- To shew forth thy lovingkindness in the morning, and thy faithfulness every night,
- World English Bible (WEB)
- to proclaim your loving kindness in the morning, and your faithfulness every night,
- American Standard Version (ASV)
- To show forth thy lovingkindness in the morning, And thy faithfulness every night,
- Bible in Basic English (BBE)
- To make clear your mercy in the morning, and your unchanging faith every night;
- Darby Translation (DBY)
- To declare thy loving-kindness in the morning, and thy faithfulness in the nights,
- Webster's Bible (WBS)
- To show forth thy loving-kindness in the morning, and thy faithfulness every night.
- Young's Literal Translation (YLT)
- To declare in the morning Thy kindness, And Thy faithfulness in the nights.
Read in context
- 1ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ
- 2ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
- 3ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
- 4ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
Cross references
- Lamentations 3:22–23 ಪ್ರಲಾಪಗಳು 3:22–23ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ. ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
- Psalm 89:1–2 ಕೀರ್ತನೆಗಳು 89:1–2ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು. ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Isaiah 63:7 ಯೆಶಾಯ 63:7ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
- Psalm 42:8 ಕೀರ್ತನೆಗಳು 42:8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- Acts 16:25 ಅಪೊಸ್ತಲರ ಕೃತ್ಯಗಳು 16:25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Psalm 145:2 ಕೀರ್ತನೆಗಳು 145:2ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Job 35:10 ಯೋಬನು 35:10ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
- Psalm 77:2 ಕೀರ್ತನೆಗಳು 77:2ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.