Psalms · chapter 92 · verse 3
Psalm 92:3 in Kannada
ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
Hattu tanti veene yindaloo vaadyadindaloo kinnariya ghana svara dindaloo tilisuvadu olledu.
Psalm 92:3 in English
- King James Version (KJV)
- Upon an instrument of ten strings, and upon the psaltery; upon the harp with a solemn sound.
- World English Bible (WEB)
- with the ten-stringed lute, with the harp, and with the melody of the lyre.
- American Standard Version (ASV)
- With an instrument of ten strings, and with the psaltery; With a solemn sound upon the harp.
- Bible in Basic English (BBE)
- On a ten-corded instrument, and on an instrument of music with a quiet sound.
- Darby Translation (DBY)
- Upon an instrument of ten strings and upon the lute; upon the Higgaion with the harp.
- Webster's Bible (WBS)
- Upon an instrument of ten strings, and upon the psaltery; upon the harp with a solemn sound.
- Young's Literal Translation (YLT)
- On ten strings and on psaltery, On higgaion, with harp.
Read in context
- 1ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ
- 2ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
- 3ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
- 4ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
- 5ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
Cross references
- Psalm 33:2 ಕೀರ್ತನೆಗಳು 33:2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- 1 Chronicles 13:8 1 ಪೂರ್ವಕಾಲವೃತ್ತಾಂತ 13:8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
- 2 Chronicles 23:5 2 ಪೂರ್ವಕಾಲವೃತ್ತಾಂತ 23:5ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
- Psalm 68:25 ಕೀರ್ತನೆಗಳು 68:25ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
- Nehemiah 12:27 ನೆಹೆಮೀಯ 12:27ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
- 1 Samuel 10:5 1 ಸಮುವೇಲನು 10:5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Psalm 81:2–3 ಕೀರ್ತನೆಗಳು 81:2–3ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ. ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
- 1 Chronicles 25:6 1 ಪೂರ್ವಕಾಲವೃತ್ತಾಂತ 25:6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 1 Chronicles 15:16 1 ಪೂರ್ವಕಾಲವೃತ್ತಾಂತ 15:16ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
- Psalm 150:3–5 ಕೀರ್ತನೆಗಳು 150:3–5ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- 2 Chronicles 29:25 2 ಪೂರ್ವಕಾಲವೃತ್ತಾಂತ 29:25ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.