Psalms · chapter 92 · verse 4
Psalm 92:4 in Kannada
ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
Kartane, ninna kriyeyinda nannannu santosha padisiddee. Ninna kaikelasagalalli naanu jaya dhvanigaiyuttene.
Psalm 92:4 in English
- King James Version (KJV)
- For thou, LORD, hast made me glad through thy work: I will triumph in the works of thy hands.
- World English Bible (WEB)
- For you, LORD, have made me glad through your work. I will triumph in the works of your hands.
- American Standard Version (ASV)
- For thou, Jehovah, hast made me glad through thy work: I will triumph in the works of thy hands.
- Bible in Basic English (BBE)
- For you, O Lord, have made me glad through your work; I will have joy in the works of your hands.
- Darby Translation (DBY)
- For thou, Jehovah, hast made me glad through thy work; I will triumph in the works of thy hands.
- Webster's Bible (WBS)
- For thou, LORD, hast made me glad through thy work: I will triumph in the works of thy hands.
- Young's Literal Translation (YLT)
- For Thou hast caused me to rejoice, O Jehovah, in Thy work, Concerning the works of Thy hands I sing.
Read in context
- 2ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
- 3ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
- 4ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
- 5ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
- 6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
Cross references
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- Psalm 8:6 ಕೀರ್ತನೆಗಳು 8:6ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
- Psalm 126:3 ಕೀರ್ತನೆಗಳು 126:3ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
- Luke 1:47 ಲೂಕನು 1:47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- Isaiah 65:13–14 ಯೆಶಾಯ 65:13–14ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- John 16:22 ಯೋಹಾನನು 16:22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Psalm 143:5 ಕೀರ್ತನೆಗಳು 143:5ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
- Zephaniah 3:14–16 ಚೆಫನ್ಯ 3:14–16ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Jeremiah 31:7 ಯೆರೆಮೀಯ 31:7ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
- Psalm 90:16 ಕೀರ್ತನೆಗಳು 90:16ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Psalm 64:10 ಕೀರ್ತನೆಗಳು 64:10ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.