Psalms · chapter 92 · verse 5
Psalm 92:5 in Kannada
ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
Kartane, ninna kelasagalu eshto doddavu! Ninna yochanegalu bahala aalavaagive.
Psalm 92:5 in English
- King James Version (KJV)
- O LORD, how great are thy works! [and] thy thoughts are very deep.
- World English Bible (WEB)
- How great are your works, LORD! Your thoughts are very deep.
- American Standard Version (ASV)
- How great are thy works, O Jehovah! Thy thoughts are very deep.
- Bible in Basic English (BBE)
- O Lord, how great are your works! and your thoughts are very deep.
- Darby Translation (DBY)
- Jehovah, how great are thy works! Thy thoughts are very deep:
- Webster's Bible (WBS)
- O LORD, how great are thy works! [and] thy thoughts are very deep.
- Young's Literal Translation (YLT)
- How great have been Thy works, O Jehovah, Very deep have been Thy thoughts.
Read in context
- 3ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
- 4ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
- 5ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
- 6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- 7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
Cross references
- Romans 11:33–34 ರೋಮಾಪುರದವರಿಗೆ 11:33–34ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ! ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- Isaiah 55:8–9 ಯೆಶಾಯ 55:8–9ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- Psalm 139:17 ಕೀರ್ತನೆಗಳು 139:17ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.
- Psalm 145:3–4 ಕೀರ್ತನೆಗಳು 145:3–4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು. ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
- 1 Corinthians 2:10 1 ಕೊರಿಂಥದವರಿಗೆ 2:10ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
- Psalm 111:2 ಕೀರ್ತನೆಗಳು 111:2ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Isaiah 28:29 ಯೆಶಾಯ 28:29ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
- Psalm 104:24 ಕೀರ್ತನೆಗಳು 104:24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- Psalm 66:3 ಕೀರ್ತನೆಗಳು 66:3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
- Jeremiah 23:20 ಯೆರೆಮೀಯ 23:20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.