Psalms · chapter 92 · verse 7
Psalm 92:7 in Kannada
ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
Dushtaru chiguruvadu mattu akramagaararu vruddhiyaagu vadu avaru endendigoo nirmoolavaaguvada kkaagiye.
Psalm 92:7 in English
- King James Version (KJV)
- When the wicked spring as the grass, and when all the workers of iniquity do flourish; [it is] that they shall be destroyed for ever:
- World English Bible (WEB)
- though the wicked spring up as the grass, and all the evildoers flourish, they will be destroyed forever.
- American Standard Version (ASV)
- When the wicked spring as the grass, And when all the workers of iniquity do flourish; It is that they shall be destroyed for ever.
- Bible in Basic English (BBE)
- When the sinners come up like the grass, and all the workers of evil do well for themselves, it is so that their end may be eternal destruction.
- Darby Translation (DBY)
- When the wicked spring as the grass, and when all the workers of iniquity flourish, it is that they may be destroyed for ever.
- Webster's Bible (WBS)
- When the wicked spring as the grass, and when all the workers of iniquity do flourish; [it is] that they shall be destroyed for ever:
- Young's Literal Translation (YLT)
- When the wicked flourish as a herb, And blossom do all workers of iniquity — For their being destroyed for ever and ever!
Read in context
- 5ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
- 6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- 7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
- 8ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
- 9ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.
Cross references
- Psalm 37:38 ಕೀರ್ತನೆಗಳು 37:38ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Psalm 37:35–36 ಕೀರ್ತನೆಗಳು 37:35–36ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Jeremiah 12:1–2 ಯೆರೆಮೀಯ 12:1–2ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು. ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
- Psalm 37:1–2 ಕೀರ್ತನೆಗಳು 37:1–2ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ. ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- James 1:10–11 ಯಾಕೋಬನು 1:10–11ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Malachi 3:15 ಮಲಾಕಿಯ 3:15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- Psalm 73:12 ಕೀರ್ತನೆಗಳು 73:12ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
- Job 12:6 ಯೋಬನು 12:6ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
- Job 21:7–12 ಯೋಬನು 21:7–12ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ? ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ. ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ. ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ; ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.