Psalms · chapter 92 · verse 8
Psalm 92:8 in Kannada
ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
Aadare kartane, endendigoo neenu unnatanaagiddee;
Psalm 92:8 in English
- King James Version (KJV)
- But thou, LORD, [art most] high for evermore.
- World English Bible (WEB)
- But you, LORD, are on high forever more.
- American Standard Version (ASV)
- But thou, O Jehovah, art on high for evermore.
- Bible in Basic English (BBE)
- But you, O Lord, are on high for ever.
- Darby Translation (DBY)
- And thou, Jehovah, art on high for evermore.
- Webster's Bible (WBS)
- But thou, LORD, [art most] high for evermore.
- Young's Literal Translation (YLT)
- And Thou [art] high to the age, O Jehovah.
Read in context
- 6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- 7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
- 8ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
- 9ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.
- 10ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
Cross references
- Psalm 83:18 ಕೀರ್ತನೆಗಳು 83:18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Exodus 18:11 ವಿಮೋಚನಕಾಂಡ 18:11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
- Acts 12:22–24 ಅಪೊಸ್ತಲರ ಕೃತ್ಯಗಳು 12:22–24ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು. ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು. ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- Daniel 4:34–35 ದಾನಿಯೇಲನು 4:34–35ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Psalm 102:26–27 ಕೀರ್ತನೆಗಳು 102:26–27ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Acts 12:1 ಅಪೊಸ್ತಲರ ಕೃತ್ಯಗಳು 12:1ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
- Psalm 93:4 ಕೀರ್ತನೆಗಳು 93:4ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Ecclesiastes 5:8 ಪ್ರಸಂಗಿ 5:8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- Psalm 56:2 ಕೀರ್ತನೆಗಳು 56:2ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.