Skip to content
ThuthiThuthiThuthi
Psalms · chapter 93 of 150 · 5 verses

Psalm 93 in Kannada

ಕೀರ್ತನೆಗಳು 93

  1. ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.

    The LORD reigneth, he is clothed with majesty; the LORD is clothed with strength, [wherewith] he hath girded himself: the world also is stablished, that it cannot be moved.

  2. ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.

    Thy throne [is] established of old: thou [art] from everlasting.

  3. ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.

    The floods have lifted up, O LORD, the floods have lifted up their voice; the floods lift up their waves.

  4. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

    The LORD on high [is] mightier than the noise of many waters, [yea, than] the mighty waves of the sea.

  5. ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

    Thy testimonies are very sure: holiness becometh thine house, O LORD, for ever.

All chapters of Psalms · Kannada Bible · Psalm 93 in Tamil

Kannada Bible: Kannada Old Version, public domain.

King James Version: public domain.