Skip to content
ThuthiThuthiThuthi
Psalms · chapter 93 · verse 3

Psalm 93:3 in Kannada

ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.

Kartane, pravaahagalu ettalpattive; pravaahagalu tamma shabdavannu ettive; pravaaha galu tamma teregalannu ettuttave.

Psalm 93:3 in English

King James Version (KJV)
The floods have lifted up, O LORD, the floods have lifted up their voice; the floods lift up their waves.
World English Bible (WEB)
The floods have lifted up, LORD, the floods have lifted up their voice. The floods lift up their waves.
American Standard Version (ASV)
The floods have lifted up, O Jehovah, The floods have lifted up their voice; The floods lift up their waves.
Bible in Basic English (BBE)
The rivers send up, O Lord, the rivers send up their voices; they send them up with a loud cry.
Darby Translation (DBY)
The floods lifted up, O Jehovah, the floods lifted up their voice; the floods lifted up their roaring waves.
Webster's Bible (WBS)
The floods have lifted up, O LORD, the floods have lifted up their voice; the floods lift their waves.
Young's Literal Translation (YLT)
Floods have lifted up, O Jehovah, Floods have lifted up their voice, Floods lift up their breakers.

Read in context

  1. 1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
  2. 2ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
  3. 3ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
  4. 4ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
  5. 5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
Read all of Psalm 93

Cross references

Original words (Hebrew)

Psalm 93:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.