Psalms · chapter 93 · verse 4
Psalm 93:4 in Kannada
ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
Bahala neerugala shabdakkintaloo haudu, samudrada balavaada ale galigintaloo unnatadalli kartanu balishthanaagi ddaane.ninna saakshigalu bahala nishchayavaadavugalu; o kartane, sadaa ninna manege yogyavaadaddu parishuddhatvave.
Psalm 93:4 in English
- King James Version (KJV)
- The LORD on high [is] mightier than the noise of many waters, [yea, than] the mighty waves of the sea.
- World English Bible (WEB)
- Above the voices of many waters, the mighty breakers of the sea, the LORD on high is mighty.
- American Standard Version (ASV)
- Above the voices of many waters, The mighty breakers of the sea, Jehovah on high is mighty.
- Bible in Basic English (BBE)
- The Lord in heaven is stronger than the noise of great waters, yes, he is stronger than the great waves of the sea.
- Darby Translation (DBY)
- Jehovah on high is mightier than the voices of many waters, than the mighty breakers of the sea.
- Webster's Bible (WBS)
- The LORD on high [is] mightier than the noise of many waters, [yes] , [than] the mighty waves of the sea.
- Young's Literal Translation (YLT)
- Than the voices of many mighty waters, Breakers of a sea, mighty on high [is] Jehovah,
Read in context
- 2ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
- 3ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
- 4ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- 5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
Cross references
- Psalm 65:7 ಕೀರ್ತನೆಗಳು 65:7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- Psalm 89:9 ಕೀರ್ತನೆಗಳು 89:9ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
- Job 38:11 ಯೋಬನು 38:11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Psalm 114:3–5 ಕೀರ್ತನೆಗಳು 114:3–5ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು. ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
- Mark 4:37–39 ಮಾರ್ಕನು 4:37–39ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು. ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- Psalm 89:6 ಕೀರ್ತನೆಗಳು 89:6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
- Psalm 92:8 ಕೀರ್ತನೆಗಳು 92:8ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;