Psalms · chapter 93 · verse 5
Psalm 93:5 in Kannada
ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
Ninna saakshigalu bahala nishchayavaadavugalu; o kartane, sadaa ninna manege yogyavaadaddu parishuddhatvave.
Psalm 93:5 in English
- King James Version (KJV)
- Thy testimonies are very sure: holiness becometh thine house, O LORD, for ever.
- World English Bible (WEB)
- Your statutes stand firm. Holiness adorns your house, LORD, forever more.
- American Standard Version (ASV)
- Thy testimonies are very sure: Holiness becometh thy house, O Jehovah, for evermore.
- Bible in Basic English (BBE)
- Your witness is most certain; it is right for your house to be holy, O Lord, for ever.
- Darby Translation (DBY)
- Thy testimonies are very sure: holiness becometh thy house, O Jehovah, for ever.
- Webster's Bible (WBS)
- Thy testimonies are very sure: holiness becometh thy house, O LORD, for ever.
- Young's Literal Translation (YLT)
- Thy testimonies have been very stedfast, To Thy house comely [is] holiness, O Jehovah, for length of days!
Read in context
- 3ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
- 4ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- 5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
Cross references
- Psalm 19:7–8 ಕೀರ್ತನೆಗಳು 19:7–8ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- Psalm 29:2 ಕೀರ್ತನೆಗಳು 29:2ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
- Leviticus 19:2 ಯಾಜಕಕಾಂಡ 19:2ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
- Psalm 119:129 ಕೀರ್ತನೆಗಳು 119:129ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ.
- 1 Corinthians 3:16–17 1 ಕೊರಿಂಥದವರಿಗೆ 3:16–17ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
- Psalm 119:144 ಕೀರ್ತನೆಗಳು 119:144ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Psalm 119:138 ಕೀರ್ತನೆಗಳು 119:138ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Psalm 99:9 ಕೀರ್ತನೆಗಳು 99:9ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
- Psalm 99:5 ಕೀರ್ತನೆಗಳು 99:5ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.