Psalms · chapter 94 · verse 1
Psalm 94:1 in Kannada
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
O kartane, devare muyyi teerisuvadu ninnadu; o devare, muyyi teerisuvadu ninage seriddu. Ninnannu prakatisiko.
Psalm 94:1 in English
- King James Version (KJV)
- O LORD God, to whom vengeance belongeth; O God, to whom vengeance belongeth, shew thyself.
- World English Bible (WEB)
- LORD, you God to whom vengeance belongs, you God to whom vengeance belongs, shine out.
- American Standard Version (ASV)
- O Jehovah, thou God to whom vengeance belongeth, Thou God to whom vengeance belongeth, shine forth.
- Bible in Basic English (BBE)
- O God, in whose hands is punishment, O God of punishment, let your shining face be seen.
- Darby Translation (DBY)
- O God of vengeances, Jehovah, God of vengeances, shine forth;
- Webster's Bible (WBS)
- O LORD God, to whom vengeance belongeth; O God, to whom vengeance belongeth, show thyself.
- Young's Literal Translation (YLT)
- God of vengeance — Jehovah! God of vengeance, shine forth.
Read in context
- 1ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
- 2ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.
- 3ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?
Cross references
- Isaiah 35:4 ಯೆಶಾಯ 35:4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- Hebrews 10:30 ಇಬ್ರಿಯರಿಗೆ 10:30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- Deuteronomy 32:41–42 ಧರ್ಮೋಪದೇಶಕಾಂಡ 32:41–42ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Isaiah 59:17 ಯೆಶಾಯ 59:17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
- Jeremiah 50:28 ಯೆರೆಮೀಯ 50:28ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.