Psalms · chapter 94 · verse 11
Psalm 94:11 in Kannada
ಕರ್ತನು ಮನುಷ್ಯನ ಯೋಚನೆ ಗಳನ್ನು ವ್ಯರ್ಥವೆಂದು ತಿಳುಕೊಳ್ಳುತ್ತಾನೆ.
Kartanu manushyana yochane galannu vyarthavendu tilukolluttaane.
Psalm 94:11 in English
- King James Version (KJV)
- The LORD knoweth the thoughts of man, that they [are] vanity.
- World English Bible (WEB)
- The LORD knows the thoughts of man, that they are futile.
- American Standard Version (ASV)
- Jehovah knoweth the thoughts of man, That they are vanity.
- Bible in Basic English (BBE)
- The Lord has knowledge of the thoughts of man, for they are only a breath.
- Darby Translation (DBY)
- Jehovah knoweth the thoughts of man, that they are vanity.
- Webster's Bible (WBS)
- The LORD knoweth the thoughts of man, that they [are] vanity.
- Young's Literal Translation (YLT)
- He knoweth the thoughts of man, that they [are] vanity.
Read in context
- 9ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
- 10ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ?
- 11ಕರ್ತನು ಮನುಷ್ಯನ ಯೋಚನೆ ಗಳನ್ನು ವ್ಯರ್ಥವೆಂದು ತಿಳುಕೊಳ್ಳುತ್ತಾನೆ.
- 12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
- 13ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು.
Cross references
- 1 Corinthians 3:20 1 ಕೊರಿಂಥದವರಿಗೆ 3:20ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
- 1 Corinthians 1:19 1 ಕೊರಿಂಥದವರಿಗೆ 1:19ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
- Job 11:11–12 ಯೋಬನು 11:11–12ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ? ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.
- 1 Corinthians 1:25 1 ಕೊರಿಂಥದವರಿಗೆ 1:25ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
- Romans 1:21–22 ರೋಮಾಪುರದವರಿಗೆ 1:21–22ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
- 1 Corinthians 1:21 1 ಕೊರಿಂಥದವರಿಗೆ 1:21ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
- Psalm 49:10–13 ಕೀರ್ತನೆಗಳು 49:10–13ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.