Psalms · chapter 94 · verse 15
Psalm 94:15 in Kannada
ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
Nyaayavu neetige tirugikolluvadu; yathaartha hrudayadavarellaru adannu himbaalisuvaru.
Psalm 94:15 in English
- King James Version (KJV)
- But judgment shall return unto righteousness: and all the upright in heart shall follow it.
- World English Bible (WEB)
- For judgment will return to righteousness. All the upright in heart shall follow it.
- American Standard Version (ASV)
- For judgment shall return unto righteousness; And all the upright in heart shall follow it.
- Bible in Basic English (BBE)
- But decisions will again be made in righteousness; and they will be kept by all whose hearts are true.
- Darby Translation (DBY)
- For judgment shall return unto righteousness, and all the upright in heart shall follow it.
- Webster's Bible (WBS)
- But judgment shall return to righteousness: and all the upright in heart shall follow it.
- Young's Literal Translation (YLT)
- For to righteousness judgment turneth back, And after it all the upright of heart,
Read in context
- 13ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು.
- 14ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
- 15ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
- 16ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು?
- 17ಕರ್ತನು ನನಗೆ ಸಹಾಯಕ ನಾಗಿರದಿದ್ದರೆ ನನ್ನ ಪ್ರಾಣವು ಮೌನದಲ್ಲಿ ವಾಸಿಸ ಬೇಕಾಗಿತ್ತು.
Cross references
- Micah 7:9 ಮೀಕ 7:9ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- Psalm 37:34 ಕೀರ್ತನೆಗಳು 37:34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
- Psalm 97:2 ಕೀರ್ತನೆಗಳು 97:2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- Psalm 125:3–5 ಕೀರ್ತನೆಗಳು 125:3–5ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ. ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು. ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Psalm 58:11 ಕೀರ್ತನೆಗಳು 58:11ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 94:2–3 ಕೀರ್ತನೆಗಳು 94:2–3ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು. ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Psalm 7:8–9 ಕೀರ್ತನೆಗಳು 7:8–9ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು. ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
- Job 23:11–12 ಯೋಬನು 23:11–12ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು. ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- James 5:7–11 ಯಾಕೋಬನು 5:7–11ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ. ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.