Psalms · chapter 94 · verse 17
Psalm 94:17 in Kannada
ಕರ್ತನು ನನಗೆ ಸಹಾಯಕ ನಾಗಿರದಿದ್ದರೆ ನನ್ನ ಪ್ರಾಣವು ಮೌನದಲ್ಲಿ ವಾಸಿಸ ಬೇಕಾಗಿತ್ತು.
Kartanu nanage sahaayaka naagiradiddare nanna praanavu maunadalli vaasisa bekaagittu.
Psalm 94:17 in English
- King James Version (KJV)
- Unless the LORD [had been] my help, my soul had almost dwelt in silence.
- World English Bible (WEB)
- Unless the LORD had been my help, my soul would have soon lived in silence.
- American Standard Version (ASV)
- Unless Jehovah had been my help, My soul had soon dwelt in silence.
- Bible in Basic English (BBE)
- If the Lord had not been my helper, my soul would quickly have gone down into death.
- Darby Translation (DBY)
- If Jehovah had not been my help, my soul had almost dwelt in silence.
- Webster's Bible (WBS)
- Unless the LORD [had been] my help, my soul had almost dwelt in silence.
- Young's Literal Translation (YLT)
- Unless Jehovah [were] a help to me, My soul had almost inhabited silence.
Read in context
- 15ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
- 16ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು?
- 17ಕರ್ತನು ನನಗೆ ಸಹಾಯಕ ನಾಗಿರದಿದ್ದರೆ ನನ್ನ ಪ್ರಾಣವು ಮೌನದಲ್ಲಿ ವಾಸಿಸ ಬೇಕಾಗಿತ್ತು.
- 18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
- 19ನನ್ನ ಚಿಂತೆಗಳು ಅಂತರಂಗದಲ್ಲಿ ಹೆಚ್ಚುವಾಗ ನಿನ್ನ ಆದರಣೆಗಳು ನನ್ನ ಪ್ರಾಣವನ್ನು ಆನಂದಪಡಿಸುತ್ತವೆ.
Cross references
- Psalm 124:1–2 ಕೀರ್ತನೆಗಳು 124:1–2ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ, ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು,
- Psalm 31:17 ಕೀರ್ತನೆಗಳು 31:17ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.
- 2 Timothy 4:16–17 2 ತಿಮೊಥೆಯನಿಗೆ 4:16–17ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Psalm 118:13 ಕೀರ್ತನೆಗಳು 118:13ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
- Psalm 13:3 ಕೀರ್ತನೆಗಳು 13:3ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
- Psalm 115:17 ಕೀರ್ತನೆಗಳು 115:17ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
- Psalm 142:4–5 ಕೀರ್ತನೆಗಳು 142:4–5ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ. ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- John 16:32 ಯೋಹಾನನು 16:32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Psalm 125:1 ಕೀರ್ತನೆಗಳು 125:1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.