Psalms · chapter 94 · verse 21
Psalm 94:21 in Kannada
ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
Neetivantana praanakke virodhavaagi avaru koodikolluttaare; niraparaadhiya raktavannu khandisuttaare.
Psalm 94:21 in English
- King James Version (KJV)
- They gather themselves together against the soul of the righteous, and condemn the innocent blood.
- World English Bible (WEB)
- They gather themselves together against the soul of the righteous, and condemn the innocent blood.
- American Standard Version (ASV)
- They gather themselves together against the soul of the righteous, And condemn the innocent blood.
- Bible in Basic English (BBE)
- They are banded together against the soul of the upright, to give decisions against those who have done no wrong.
- Darby Translation (DBY)
- They band together against the soul of the righteous, and condemn innocent blood.
- Webster's Bible (WBS)
- They assemble themselves against the soul of the righteous, and condemn the innocent blood.
- Young's Literal Translation (YLT)
- They decree against the soul of the righteous, And innocent blood declare wicked.
Read in context
- 19ನನ್ನ ಚಿಂತೆಗಳು ಅಂತರಂಗದಲ್ಲಿ ಹೆಚ್ಚುವಾಗ ನಿನ್ನ ಆದರಣೆಗಳು ನನ್ನ ಪ್ರಾಣವನ್ನು ಆನಂದಪಡಿಸುತ್ತವೆ.
- 20ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
- 21ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
- 22ಆದರೆ ಕರ್ತನು ನನಗೆ ದುರ್ಗವೂ ನನ್ನ ದೇವರು ನನ್ನ ಆಶ್ರಯದ ಬಂಡೆಯೂ ಆಗಿದ್ದಾನೆ.ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
- 23ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
Cross references
- Proverbs 17:15 ಜ್ಞಾನೋಕ್ತಿಗಳು 17:15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
- Matthew 27:1 ಮತ್ತಾಯನು 27:1ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
- Psalm 59:3 ಕೀರ್ತನೆಗಳು 59:3ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
- Exodus 23:7 ವಿಮೋಚನಕಾಂಡ 23:7ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Psalm 2:1–3 ಕೀರ್ತನೆಗಳು 2:1–3ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
- Acts 7:58–60 ಅಪೊಸ್ತಲರ ಕೃತ್ಯಗಳು 7:58–60ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು. ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು. ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Matthew 27:4 ಮತ್ತಾಯನು 27:4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- 1 Kings 21:19 1 ಅರಸುಗಳು 21:19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
- Ezekiel 22:12 ಯೆಹೆಜ್ಕೇಲನು 22:12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.