Psalms · chapter 94 · verse 22
Psalm 94:22 in Kannada
ಆದರೆ ಕರ್ತನು ನನಗೆ ದುರ್ಗವೂ ನನ್ನ ದೇವರು ನನ್ನ ಆಶ್ರಯದ ಬಂಡೆಯೂ ಆಗಿದ್ದಾನೆ.ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
Aadare kartanu nanage durgavoo nanna devaru nanna aashrayada bandeyoo aagiddaane.avara aparaadhavannu avara mele tirigi baramaaduvanu; avara kedinalli avarannu sanharisuvanu; namma devaraada kartanu avarannu sanharisuvanu.
Psalm 94:22 in English
- King James Version (KJV)
- But the LORD is my defence; and my God [is] the rock of my refuge.
- World English Bible (WEB)
- But the LORD has been my high tower, my God, the rock of my refuge.
- American Standard Version (ASV)
- But Jehovah hath been my high tower, And my God the rock of my refuge.
- Bible in Basic English (BBE)
- But the Lord is my safe resting-place; my God is the Rock where I am safe.
- Darby Translation (DBY)
- But Jehovah will be my high tower; and my God the rock of my refuge.
- Webster's Bible (WBS)
- But the LORD is my defense; and my God [is] the rock of my refuge.
- Young's Literal Translation (YLT)
- And Jehovah is for a high place to me, And my God [is] for a rock — my refuge,
Read in context
- 20ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
- 21ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
- 22ಆದರೆ ಕರ್ತನು ನನಗೆ ದುರ್ಗವೂ ನನ್ನ ದೇವರು ನನ್ನ ಆಶ್ರಯದ ಬಂಡೆಯೂ ಆಗಿದ್ದಾನೆ.ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
- 23ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
Cross references
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Psalm 27:1–3 ಕೀರ್ತನೆಗಳು 27:1–3ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು. ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
- Psalm 59:9 ಕೀರ್ತನೆಗಳು 59:9ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.
- Psalm 62:6 ಕೀರ್ತನೆಗಳು 62:6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
- Psalm 59:16–17 ಕೀರ್ತನೆಗಳು 59:16–17ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ. ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Psalm 62:2 ಕೀರ್ತನೆಗಳು 62:2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
- Psalm 9:9 ಕೀರ್ತನೆಗಳು 9:9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- Psalm 94:10 ಕೀರ್ತನೆಗಳು 94:10ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ?