Psalms · chapter 94 · verse 23
Psalm 94:23 in Kannada
ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
Avara aparaadhavannu avara mele tirigi baramaaduvanu; avara kedinalli avarannu sanharisuvanu; namma devaraada kartanu avarannu sanharisuvanu.
Psalm 94:23 in English
- King James Version (KJV)
- And he shall bring upon them their own iniquity, and shall cut them off in their own wickedness; [yea], the LORD our God shall cut them off.
- World English Bible (WEB)
- He has brought on them their own iniquity, and will cut them off in their own wickedness. The LORD, our God, will cut them off.
- American Standard Version (ASV)
- And he hath brought upon them their own iniquity, And will cut them off in their own wickedness; Jehovah our God will cut them off.
- Bible in Basic English (BBE)
- And he has made their evil designs come back on themselves, cutting them off in their sin; the Lord our God will put an end to them.
- Darby Translation (DBY)
- And he will bring upon them their iniquity, and will cut them off in their own evil: Jehovah our God will cut them off.
- Webster's Bible (WBS)
- And he will bring upon them their own iniquity, and will cut them off in their own wickedness; [yes] , the LORD our God will cut them off.
- Young's Literal Translation (YLT)
- And turneth back on them their iniquity, And in their wickedness cutteth them off; Jehovah our God doth cut them off!
Read in context
- 21ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
- 22ಆದರೆ ಕರ್ತನು ನನಗೆ ದುರ್ಗವೂ ನನ್ನ ದೇವರು ನನ್ನ ಆಶ್ರಯದ ಬಂಡೆಯೂ ಆಗಿದ್ದಾನೆ.ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
- 23ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
Cross references
- Psalm 7:16 ಕೀರ್ತನೆಗಳು 7:16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Proverbs 2:22 ಜ್ಞಾನೋಕ್ತಿಗಳು 2:22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- 1 Samuel 26:10–11 1 ಸಮುವೇಲನು 26:10–11ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು. ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Psalm 64:8 ಕೀರ್ತನೆಗಳು 64:8ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
- Psalm 9:16–17 ಕೀರ್ತನೆಗಳು 9:16–17ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ. ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
- Ezekiel 18:24 ಯೆಹೆಜ್ಕೇಲನು 18:24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- Psalm 12:3 ಕೀರ್ತನೆಗಳು 12:3ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
- Proverbs 1:31 ಜ್ಞಾನೋಕ್ತಿಗಳು 1:31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.