Psalms · chapter 94 · verse 4
Psalm 94:4 in Kannada
ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
Eshtukaala kathina vaadavugalannu nudidu maataaduttaare? Dushtatana maaduvavarellaru hechchisikolluttaare;
Psalm 94:4 in English
- King James Version (KJV)
- [How long] shall they utter [and] speak hard things? [and] all the workers of iniquity boast themselves?
- World English Bible (WEB)
- They pour out arrogant words. All the evildoers boast.
- American Standard Version (ASV)
- They prate, they speak arrogantly: All the workers of iniquity boast themselves.
- Bible in Basic English (BBE)
- Words of pride come from their lips; all the workers of evil say great things of themselves.
- Darby Translation (DBY)
- [How long] shall they utter [and] speak insolence — all the workers of iniquity boast themselves?
- Webster's Bible (WBS)
- [How long] shall they utter [and] speak hard things? [and] all the workers of iniquity boast themselves?
- Young's Literal Translation (YLT)
- They utter — they speak an old saw, All working iniquity do boast themselves.
Read in context
- 2ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.
- 3ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?
- 4ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
- 5ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ.
- 6ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
Cross references
- Psalm 31:18 ಕೀರ್ತನೆಗಳು 31:18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- Psalm 52:1 ಕೀರ್ತನೆಗಳು 52:1ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
- Jude 1:14–15 ಯೂದನು 1:14–15ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
- Revelation 13:5–6 ಪ್ರಕಟನೆ 13:5–6ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- Exodus 15:9–10 ವಿಮೋಚನಕಾಂಡ 15:9–10ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
- Job 21:14–15 ಯೋಬನು 21:14–15ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Psalm 140:3 ಕೀರ್ತನೆಗಳು 140:3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Psalm 64:3–4 ಕೀರ್ತನೆಗಳು 64:3–4ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
- Isaiah 37:24–25 ಯೆಶಾಯ 37:24–25ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ; ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
- Psalm 10:2–7 ಕೀರ್ತನೆಗಳು 10:2–7ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ. ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ. ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು. ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ. ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
- Proverbs 30:14 ಜ್ಞಾನೋಕ್ತಿಗಳು 30:14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.