Psalms · chapter 94 · verse 6
Psalm 94:6 in Kannada
ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
Vidhaveyannoo para deshasthanannoo avaru kolluttaare; dikkilladavarannu hatamaaduttaare.
Psalm 94:6 in English
- King James Version (KJV)
- They slay the widow and the stranger, and murder the fatherless.
- World English Bible (WEB)
- They kill the widow and the alien, and murder the fatherless.
- American Standard Version (ASV)
- They slay the widow and the sojourner, And murder the fatherless.
- Bible in Basic English (BBE)
- They put to death the widow and the guest, they take the lives of children who have no father;
- Darby Translation (DBY)
- They slay the widow and the stranger, and murder the fatherless,
- Webster's Bible (WBS)
- They slay the widow and the stranger, and murder the fatherless.
- Young's Literal Translation (YLT)
- Widow and sojourner they slay, And fatherless ones they murder.
Read in context
- 4ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
- 5ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ.
- 6ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
- 7ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
- 8ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
Cross references
- Isaiah 10:2 ಯೆಶಾಯ 10:2ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- Jeremiah 7:6 ಯೆರೆಮೀಯ 7:6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 13:15–18 ಯೆಶಾಯ 13:15–18ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು. ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು. ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- Jeremiah 22:3 ಯೆರೆಮೀಯ 22:3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.