Psalms · chapter 94 · verse 7
Psalm 94:7 in Kannada
ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
Kartanu noduvadilla; illave yaakobana devaru lakshisuvadilla annuttaare.
Psalm 94:7 in English
- King James Version (KJV)
- Yet they say, The LORD shall not see, neither shall the God of Jacob regard [it].
- World English Bible (WEB)
- They say, “The LORD will not see, neither will Jacob’s God consider.”
- American Standard Version (ASV)
- And they say, Jehovah will not see, Neither will the God of Jacob consider.
- Bible in Basic English (BBE)
- And they say, Jah will not see it, the God of Jacob will not give thought to it.
- Darby Translation (DBY)
- And say, Jah will not see, neither will the God of Jacob regard [it].
- Webster's Bible (WBS)
- Yet they say, The LORD will not see, neither will the God of Jacob regard [it] .
- Young's Literal Translation (YLT)
- And they say, 'Jehovah doth not see, And the God of Jacob doth not consider.'
Read in context
- 5ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ.
- 6ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
- 7ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
- 8ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
- 9ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
Cross references
- Luke 18:3–4 ಲೂಕನು 18:3–4ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
- Psalm 10:11–13 ಕೀರ್ತನೆಗಳು 10:11–13ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ. ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- Isaiah 29:15 ಯೆಶಾಯ 29:15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
- Ezekiel 8:12 ಯೆಹೆಜ್ಕೇಲನು 8:12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
- Job 22:12–13 ಯೋಬನು 22:12–13ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ! ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
- Zephaniah 1:12 ಚೆಫನ್ಯ 1:12ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
- Psalm 59:7 ಕೀರ್ತನೆಗಳು 59:7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
- Ezekiel 9:9 ಯೆಹೆಜ್ಕೇಲನು 9:9ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.