Psalms · chapter 94 · verse 8
Psalm 94:8 in Kannada
ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
Janaralli pashupraayadavare, neevu grahisiri; huchchare, yaavaaga buddhivantaraaguviri?
Psalm 94:8 in English
- King James Version (KJV)
- Understand, ye brutish among the people: and [ye] fools, when will ye be wise?
- World English Bible (WEB)
- Consider, you senseless among the people; you fools, when will you be wise?
- American Standard Version (ASV)
- Consider, ye brutish among the people; And ye fools, when will ye be wise?
- Bible in Basic English (BBE)
- Give your mind to my words, you who are without wisdom among the people; you foolish men, when will you be wise?
- Darby Translation (DBY)
- Understand, ye brutish among the people; and ye fools, when will ye be wise?
- Webster's Bible (WBS)
- Understand, ye brutish among the people: and [ye] fools, when will ye be wise?
- Young's Literal Translation (YLT)
- Consider, ye brutish among the people, And ye foolish, when do ye act wisely?
Read in context
- 6ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
- 7ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
- 8ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
- 9ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
- 10ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ?
Cross references
- Psalm 92:6 ಕೀರ್ತನೆಗಳು 92:6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Psalm 49:10 ಕೀರ್ತನೆಗಳು 49:10ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
- Proverbs 12:1 ಜ್ಞಾನೋಕ್ತಿಗಳು 12:1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- Romans 3:11 ರೋಮಾಪುರದವರಿಗೆ 3:11ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
- Proverbs 8:5 ಜ್ಞಾನೋಕ್ತಿಗಳು 8:5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- Jeremiah 10:8 ಯೆರೆಮೀಯ 10:8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- Jeremiah 8:6–8 ಯೆರೆಮೀಯ 8:6–8ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ. ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು. ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
- Psalm 73:22 ಕೀರ್ತನೆಗಳು 73:22ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?