Psalms · chapter 94 · verse 9
Psalm 94:9 in Kannada
ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
Kivi yannu kottavanu kelano? Kannannu roopisidavanu tiliyano?
Psalm 94:9 in English
- King James Version (KJV)
- He that planted the ear, shall he not hear? he that formed the eye, shall he not see?
- World English Bible (WEB)
- He who implanted the ear, won’t he hear? He who formed the eye, won’t he see?
- American Standard Version (ASV)
- He that planted the ear, shall he not hear? He that formed the eye, shall he not see?
- Bible in Basic English (BBE)
- Has he by whom your ears were planted no hearing? or is he blind by whom your eyes were formed?
- Darby Translation (DBY)
- He that planted the ear, shall he not hear? He that formed the eye, shall he not see?
- Webster's Bible (WBS)
- He that planted the ear, shall he not hear? he that formed the eye, shall he not see?
- Young's Literal Translation (YLT)
- He who planteth the ear doth He not hear? He who formeth the eye doth He not see?
Read in context
- 7ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
- 8ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
- 9ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
- 10ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ?
- 11ಕರ್ತನು ಮನುಷ್ಯನ ಯೋಚನೆ ಗಳನ್ನು ವ್ಯರ್ಥವೆಂದು ತಿಳುಕೊಳ್ಳುತ್ತಾನೆ.
Cross references
- Exodus 4:11 ವಿಮೋಚನಕಾಂಡ 4:11ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
- Jeremiah 23:23–24 ಯೆರೆಮೀಯ 23:23–24ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ? ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Proverbs 20:12 ಜ್ಞಾನೋಕ್ತಿಗಳು 20:12ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
- Psalm 44:21 ಕೀರ್ತನೆಗಳು 44:21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Psalm 11:4 ಕೀರ್ತನೆಗಳು 11:4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
- Psalm 139:1–12 ಕೀರ್ತನೆಗಳು 139:1–12ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ; ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ. ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ. ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ. ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ. ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ? ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ. ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು. ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
- Psalm 17:3 ಕೀರ್ತನೆಗಳು 17:3ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
- Proverbs 20:1 ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.