Psalms · chapter 95 · verse 10
Psalm 95:10 in Kannada
ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Naalvattu varusha aa santatige besaragondu--ivaru tamma hrudaya dalli tappi hoguva janaraagiddaare; nanna maarga galannu avaru ariyaru andenu.aadadarinda nanna vishraantiyalli avaru praveshisarendu kopa dinda aane ittukondenu.
Psalm 95:10 in English
- King James Version (KJV)
- Forty years long was I grieved with [this] generation, and said, It [is] a people that do err in their heart, and they have not known my ways:
- World English Bible (WEB)
- Forty long years I was grieved with that generation, and said, “They are a people who err in their heart. They have not known my ways.”
- American Standard Version (ASV)
- Forty years long was I grieved with [that] generation, And said, It is a people that do err in their heart, And they have not known my ways:
- Bible in Basic English (BBE)
- For forty years I was angry with this generation, and said, They are a people whose hearts are turned away from me, for they have no knowledge of my ways;
- Darby Translation (DBY)
- Forty years was I grieved with the generation, and said, It is a people that do err in their heart, and they have not known my ways;
- Webster's Bible (WBS)
- Forty years long was I grieved with [this] generation, and said, It [is] a people that do err in their heart, and they have not known my ways:
- Young's Literal Translation (YLT)
- Forty years I am weary of the generation, And I say, 'A people erring in heart — they! And they have not known My ways:'
Read in context
- 8ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
- 9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
- 10ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- 11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Cross references
- Hebrews 3:17 ಇಬ್ರಿಯರಿಗೆ 3:17ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
- Hebrews 3:9–10 ಇಬ್ರಿಯರಿಗೆ 3:9–10ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು. ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
- Proverbs 1:22–29 ಜ್ಞಾನೋಕ್ತಿಗಳು 1:22–29ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು? ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು. ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ. ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
- Isaiah 63:17 ಯೆಶಾಯ 63:17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
- Acts 13:18 ಅಪೊಸ್ತಲರ ಕೃತ್ಯಗಳು 13:18ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Numbers 32:13 ಅರಣ್ಯಕಾಂಡ 32:13ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
- Acts 7:36 ಅಪೊಸ್ತಲರ ಕೃತ್ಯಗಳು 7:36ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
- Deuteronomy 2:14–16 ಧರ್ಮೋಪದೇಶಕಾಂಡ 2:14–16ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು. ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು. ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ
- Jeremiah 9:6 ಯೆರೆಮೀಯ 9:6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- Genesis 6:6 ಆದಿಕಾಂಡ 6:6ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.