Psalms · chapter 95 · verse 11
Psalm 95:11 in Kannada
ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Aadadarinda nanna vishraantiyalli avaru praveshisarendu kopa dinda aane ittukondenu.
Psalm 95:11 in English
- King James Version (KJV)
- Unto whom I sware in my wrath that they should not enter into my rest.
- World English Bible (WEB)
- Therefore I swore in my wrath, “They won’t enter into my rest.”
- American Standard Version (ASV)
- Wherefore I sware in my wrath, That they should not enter into my rest.
- Bible in Basic English (BBE)
- And I made an oath in my wrath, that they might not come into my place of rest.
- Darby Translation (DBY)
- So that I swore in mine anger, that they should not enter into my rest.
- Webster's Bible (WBS)
- To whom I swore in my wrath, that they should not enter into my rest.
- Young's Literal Translation (YLT)
- Where I sware in Mine anger, 'If they come in unto My rest — !'
Read in context
- 9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
- 10ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- 11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Cross references
- Hebrews 4:3 ಇಬ್ರಿಯರಿಗೆ 4:3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
- Numbers 14:23 ಅರಣ್ಯಕಾಂಡ 14:23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- Hebrews 4:5 ಇಬ್ರಿಯರಿಗೆ 4:5ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.
- Hebrews 3:11 ಇಬ್ರಿಯರಿಗೆ 3:11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
- Hebrews 3:18 ಇಬ್ರಿಯರಿಗೆ 3:18ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- Matthew 11:28–29 ಮತ್ತಾಯನು 11:28–29ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Deuteronomy 1:34–35 ಧರ್ಮೋಪದೇಶಕಾಂಡ 1:34–35ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ-- ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
- Numbers 14:28–30 ಅರಣ್ಯಕಾಂಡ 14:28–30ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Deuteronomy 12:9 ಧರ್ಮೋಪದೇಶಕಾಂಡ 12:9ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Genesis 2:2–3 ಆದಿಕಾಂಡ 2:2–3ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.