Psalms · chapter 95 · verse 2
Psalm 95:2 in Kannada
ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
Stotradinda aatana sannidhiya munde bandu keertanegalinda aatanige aanandada dhvanimaadona.
Psalm 95:2 in English
- King James Version (KJV)
- Let us come before his presence with thanksgiving, and make a joyful noise unto him with psalms.
- World English Bible (WEB)
- Let’s come before his presence with thanksgiving. Let’s extol him with songs!
- American Standard Version (ASV)
- Let us come before his presence with thanksgiving; Let us make a joyful noise unto him with psalms.
- Bible in Basic English (BBE)
- Let us come before his face with praises; and make melody with holy songs.
- Darby Translation (DBY)
- Let us come before his face with thanksgiving; let us shout aloud unto him with psalms.
- Webster's Bible (WBS)
- Let us come before his presence with thanksgiving, and make a joyful noise to him with psalms.
- Young's Literal Translation (YLT)
- We come before His face with thanksgiving, With psalms we shout to Him.
Read in context
- 1ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
- 2ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
- 3ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
- 4ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
Cross references
- Ephesians 5:19 ಎಫೆಸದವರಿಗೆ 5:19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- Psalm 100:4 ಕೀರ್ತನೆಗಳು 100:4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Jeremiah 31:12–13 ಯೆರೆಮೀಯ 31:12–13ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ. ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- Psalm 105:2 ಕೀರ್ತನೆಗಳು 105:2ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
- Micah 6:6 ಮೀಕ 6:6ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
- Psalm 17:13 ಕೀರ್ತನೆಗಳು 17:13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
- Psalm 100:2 ಕೀರ್ತನೆಗಳು 100:2ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
- Psalm 7:7 ಕೀರ್ತನೆಗಳು 7:7ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.
- James 5:13 ಯಾಕೋಬನು 5:13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
- Psalm 81:2 ಕೀರ್ತನೆಗಳು 81:2ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.