Psalms · chapter 95 · verse 3
Psalm 95:3 in Kannada
ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
Kartanu dodda devaroo ellaa devarugala mele dodda arasanoo aagiddaane.
Psalm 95:3 in English
- King James Version (KJV)
- For the LORD [is] a great God, and a great King above all gods.
- World English Bible (WEB)
- For the LORD is a great God, a great King above all gods.
- American Standard Version (ASV)
- For Jehovah is a great God, And a great King above all gods.
- Bible in Basic English (BBE)
- For the Lord is a great God, and a great King over all gods.
- Darby Translation (DBY)
- For Jehovah is a great God, and a great king above all gods.
- Webster's Bible (WBS)
- For the LORD [is] a great God, and a great King above all gods.
- Young's Literal Translation (YLT)
- For a great God [is] Jehovah, And a great king over all gods.
Read in context
- 1ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
- 2ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
- 3ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
- 4ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
- 5ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
Cross references
- Psalm 96:4 ಕೀರ್ತನೆಗಳು 96:4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
- Jeremiah 10:6–7 ಯೆರೆಮೀಯ 10:6–7ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- Psalm 145:3 ಕೀರ್ತನೆಗಳು 145:3ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
- Psalm 135:5 ಕೀರ್ತನೆಗಳು 135:5ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
- Psalm 97:9 ಕೀರ್ತನೆಗಳು 97:9ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.
- Exodus 18:11 ವಿಮೋಚನಕಾಂಡ 18:11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
- Matthew 5:35 ಮತ್ತಾಯನು 5:35ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
- Psalm 48:1–2 ಕೀರ್ತನೆಗಳು 48:1–2ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ. ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- Psalm 86:8–10 ಕೀರ್ತನೆಗಳು 86:8–10ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ. ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು. ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
- Psalm 47:2 ಕೀರ್ತನೆಗಳು 47:2ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.