Psalms · chapter 95 · verse 4
Psalm 95:4 in Kannada
ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
Aatana kaiyalli bhoomiya aalavaada sthalagalu ave; bettagala balavu aatanade.
Psalm 95:4 in English
- King James Version (KJV)
- In his hand [are] the deep places of the earth: the strength of the hills [is] his also.
- World English Bible (WEB)
- In his hand are the deep places of the earth. The heights of the mountains are also his.
- American Standard Version (ASV)
- In his hand are the deep places of the earth; The heights of the mountains are his also.
- Bible in Basic English (BBE)
- The deep places of the earth are in his hand; and the tops of the mountains are his.
- Darby Translation (DBY)
- In his hand are the deep places of the earth; the heights of the mountains are his also:
- Webster's Bible (WBS)
- In his hand [are] the deep places of the earth: the strength of the hills [is] his also.
- Young's Literal Translation (YLT)
- In whose hand [are] the deep places of earth, And the strong places of hills [are] His.
Read in context
- 2ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
- 3ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
- 4ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
- 5ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
- 6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
Cross references
- Psalm 135:6 ಕೀರ್ತನೆಗಳು 135:6ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
- Habakkuk 3:6 ಹಬಕ್ಕೂಕ 3:6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Nahum 1:5 ನಹೂಮ 1:5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
- Habakkuk 3:10 ಹಬಕ್ಕೂಕ 3:10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
- Micah 1:4 ಮೀಕ 1:4ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
- Job 9:5 ಯೋಬನು 9:5ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
- Psalm 65:6 ಕೀರ್ತನೆಗಳು 65:6ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
- Psalm 97:5 ಕೀರ್ತನೆಗಳು 97:5ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
- Job 11:10 ಯೋಬನು 11:10ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
- Psalm 21:2 ಕೀರ್ತನೆಗಳು 21:2ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.